• News DeskNews Desk
  • August 15, 2025
  • 0 Comments
  • 1 minute Read
ಸಿಎಂ ಸಿದ್ದರಾಮಯ್ಯರೇ ಮನವೊಲಿಸಿದರೂ ಹೈಕಮಾಂಡ್ ನವರು ಕೇಳಲೇ ಇಲ್ಲ: ರಹಸ್ಯ ಬಿಚ್ಚಿಟ್ಟ ಕೆ‌.ಎನ್ ರಾಜಣ್ಣ

ಬೆಂಗಳೂರು, ಆಗಸ್ಟ್ 15: ಖುದ್ದು ಸಿಎಂ ಸಿದ್ದರಾಮಯ್ಯ ಅವರೇ ನನ್ನನ್ನು ಸಚಿವ ಸಂಪುಟದಲ್ಲಿ ಉಳಿಸಿಕೊಳ್ಳುವ ಸಲುವಾಗಿ ಕಾಂಗ್ರೆಸ್ ಹೈಕಮಾಂಡ್ ನಾಯಕರ ಮನವೊಲಿಸಲು ಸಾಕಷ್ಟು ಪ್ರಯತ್ನಪಟ್ಟಿದ್ದರು. ಆದರೆ, ಅವರ ಮಾತನ್ನು ಹೈಕಮಾಂಡ್​​​ನವರು ಕೇಳಲೇ ಇಲ್ಲ. ಏಕೆಂದರೆ ನನ್ನ ವಿರುದ್ಧ ದೊಡ್ಡ ಷಡ್ಯಂತ್ರ ಮಾಡಲಾಗಿತ್ತು’…

Read more

  • News DeskNews Desk
  • August 15, 2025
  • 0 Comments
  • 1 minute Read
ಮೊಬೈಲ್ ಬಿಡಿ, ಪುಸ್ತಕ ಹಿಡಿ: ಸ್ವಾತಂತ್ರ್ಯೋತ್ಸವದ ಭಾಷಣದಲ್ಲಿ ಮುಖ್ಯಮಂತ್ರಿ ಕರೆ

ಬೆಂಗಳೂರು, ಆಗಸ್ಟ್ 15: ಹೊಸ ತಲೆಮಾರಿನ ಮಕ್ಕಳಲ್ಲಿ ಬದಲಾವಣೆ ತರುವುದಕ್ಕಾಗಿ ‘ಮೊಬೈಲ್ ಬಿಡಿ – ಪುಸ್ತಕ ಹಿಡಿ ಮತ್ತು ಓದು ಕರ್ನಾಟಕ’ ಎಂಬ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದರು. 79ನೇ ಸ್ವಾತಂತ್ರ್ಯೋತ್ಸವ ಪ್ರಯುಕ್ತ ಮಾಣೆಕ್ ಷಾ ಪರೇಡ್…

Read more

  • News DeskNews Desk
  • August 13, 2025
  • 0 Comments
  • 1 minute Read
ಭಾರತ್ ಸ್ಟೀಲ್’ ಹೊಸ ಲಾಂಛನ, ಕರಪತ್ರ ಮತ್ತು ವೆಬ್ಸೈಟ್ ಲೋಕಾರ್ಪಣೆ

ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವರಾದ ಶ್ರೀ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು ನವದೆಹಲಿಯ ವಿಜ್ಞಾನ ಭವನದಲ್ಲಿ ‘ಭಾರತ್ ಸ್ಟೀಲ್’ನ ಅಧಿಕೃತ ಲಾಂಛನ, ಕರಪತ್ರ ಮತ್ತು ವೆಬ್ ಸೈಟ್ ಅನ್ನು ಅನಾವರಣಗೊಳಿಸಿದರು.  ಈ ಸಂದರ್ಭದಲ್ಲಿ ಉಕ್ಕು ಸಚಿವಾಲಯದ ಕಾರ್ಯದರ್ಶಿ ಶ್ರೀ ಸಂದೀಪ್…

Read more

  • News DeskNews Desk
  • August 13, 2025
  • 0 Comments
  • 0 minutes Read
ಇತರರ ಉಡುಗೊರೆಯನ್ನು ಮತ್ತೊಬ್ಬರಿಗೆ ನೀಡುವ ಪರಿಸ್ಥಿತಿ ನನಗೆ ಬಂದಿಲ್ಲ : ಡಿ.ಕೆ. ಶಿವಕುಮಾರ್

ಬೆಂಗಳೂರು: “ಇತರರ ಉಡುಗೊರೆಯನ್ನು ಮತ್ತೊಬ್ಬರಿಗೆ ನೀಡುವ ಪರಿಸ್ಥಿತಿ ನನಗೆ ಬಂದಿಲ್ಲ” ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟನೆ ನೀಡಿದ್ದಾರೆ.ಮೆಟ್ರೋ ಹಳದಿ ಮಾರ್ಗ ಉದ್ಘಾಟನೆ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅವರು ನೀಡಿದ ಬೆಳ್ಳಿ ಗಣೇಶಮುಖ ಪ್ರತಿಮೆ ಕುರಿತಾಗಿ ಸಾಮಾಜಿಕ ಜಾಲತಾಣಗಳಲ್ಲಿ…

Read more

  • News DeskNews Desk
  • August 13, 2025
  • 0 Comments
  • 1 minute Read
ಮಹಿಳಾ ಸುರಕ್ಷತೆಗಾಗಿ “ಅಕ್ಕ ಪಡೆ”: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಮಹಿಳೆಯರು ಹಾಗೂ ಶಾಲಾ–ಕಾಲೇಜು ವಿದ್ಯಾರ್ಥಿನಿಯರ ಸುರಕ್ಷತೆಯನ್ನು ಬಲಪಡಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರ “ಅಕ್ಕ ಪಡೆ” ಎಂಬ ಮಹಿಳಾ ಪೊಲೀಸ್ ಪಡೆ ಯನ್ನು ಶೀಘ್ರದಲ್ಲೇ ಪ್ರಾರಂಭಿಸಲು ತೀರ್ಮಾನಿಸಿದೆ ಎಂದು ಮಹಿಳಾ ಹಾಗೂ ಮಕ್ಕಳ ಅಭಿವೃದ್ದಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಈ ಪಡೆ ಬೀದರ್ ಜಿಲ್ಲೆಯಲ್ಲಿ…

Read more

  • News DeskNews Desk
  • July 12, 2025
  • 0 Comments
  • 0 minutes Read
ತುಂಬಿದ ಕೊಡ ತುಳುಕಿತಲೇ ಪರಾಕ್: ಮೈಲಾರ ಲಿಂಗೇಶ್ವರ ಕಾರ್ಣಿಕ ನುಡಿ ಭವಿಷ್ಯ

ಹೊಸಪೇಟೆ, ಜುಲೈ 12: “ತುಂಬಿದ ಕೊಡ ತುಳುಕಿತಲೇ ಪರಾಕ್” ಇದು ಐತಿಹಾಸಿಕ ವಿಜಯನಗರ ಜಿಲ್ಲೆಯ ಹೂವಿನಗಡಗಲಿಯ ಮೈಲಾರ ಲಿಂಗೇಶ್ವರ ಕಾರ್ಣಿಕೋತ್ಸವದಲ್ಲಿ ದೈವವಾಣಿ ನುಡಿದಿದೆ. ಇಂದು ಶನಿವಾರ ನಡೆದ ಕಾರ್ಣಿಕೋತ್ಸವದಲ್ಲಿ ದೈವವಾಣಿ ನುಡಿದಿದ್ದು, ಇದು ಮುಂದಿನ ರಾಜ್ಯ ರಾಜಕೀಯದ ಕುರಿತ ನಿಗೂಢ ಭವಿಷ್ಯ…

Read more

  • News DeskNews Desk
  • July 12, 2025
  • 0 Comments
  • 1 minute Read
ಮ್ಯಾನ್ಮಾರ್‌ನ ಬೌದ್ಧ ಮಠವೊಂದರ ಮೇಲೆ ವೈಮಾನಿಕ ದಾಳಿ: 4 ಮಕ್ಕಳು ಸೇರಿ 23 ಮಂದಿ ಸಾವು!

ಬ್ಯಾಂಕಾಕ್: ಮ್ಯಾನ್ಮಾರ್‌ನ ಸಾಗೈಂಗ್ ಪ್ರದೇಶದ ಬೌದ್ಧ ಮಠವೊಂದರ ಮೇಲೆ ನಡೆದ ವಾಯುದಾಳಿಯಲ್ಲಿ ಮಠದಲ್ಲಿ ಆಶ್ರಯ ಪಡೆದಿದ್ದ ಕನಿಷ್ಠ 23 ಜನರು ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸಾಗೈಂಗ್ ಪಟ್ಟಣದ ಲಿನ್ ಟಾ ಲು ಗ್ರಾಮದಲ್ಲಿರುವ ಮಠವೊಂದರ ಮೇಲೆ ರಾತ್ರಿಯಿಡೀ ನಡೆದ ವೈಮಾನಿಕ ದಾಳಿಯಲ್ಲಿ…

Read more

  • News DeskNews Desk
  • July 12, 2025
  • 0 Comments
  • 1 minute Read
‘ಆಧುನಿಕ ಭಾರತದಲ್ಲಿ ಮೋದಿ ಪಾತ್ರ’ ನಿರ್ಲಕ್ಷ್ಯ: 12ನೇ ತರಗತಿಯ ಇತಿಹಾಸ ಪಠ್ಯಪುಸ್ತಕ ನಿಷೇಧಿಸಿದ ರಾಜಸ್ಥಾನ ಶಿಕ್ಷಣ ಸಚಿವ

ಜೈಪುರ: ರಾಜಸ್ಥಾನದಲ್ಲಿ ಶೈಕ್ಷಣಿಕ ವಿಷಯದ ಕುರಿತು ಚರ್ಚೆ ಮತ್ತೆ ಆರಂಭವಾಗಿದೆ. 12ನೇ ತರಗತಿಯ ಇತಿಹಾಸ ಪಠ್ಯಪುಸ್ತಕ ‘ಆಜಾದಿ ಕೆ ಬಾದ್ ಕಾ ಸ್ವರ್ಣಿಮ್ ಭಾರತ್’ (ಸ್ವಾತಂತ್ರ್ಯದ ನಂತರ ಸುವರ್ಣ ಭಾರತ) ಮೇಲೆ ಶಿಕ್ಷಣ ಸಚಿವ ಮದನ್ ದಿಲಾವರ್ ನಿಷೇಧ ಹೇರಿದ್ದಾರೆ. ಪಠ್ಯಪುಸ್ತಕದಲ್ಲಿ ‘ಆಧುನಿಕ…

Read more

  • News DeskNews Desk
  • July 12, 2025
  • 0 Comments
  • 1 minute Read
ಕಬ್ಬು ಬೆಳೆಯಲು ಸೂಕ್ತ ಸಲಹೆಗಳು

ಕಬ್ಬು, ಭಾರತ ದೇಶದ ಪ್ರಮುಖ ವಾಣಿಜ್ಯ ಬೆಳೆ. ಇದನ್ನು ಬೆಳೆಯಲು ನೀರು ಬಸಿದು ಹೋಗುವಂತಹ ಕಪ್ಪುಮಿಶ್ರಿತ ಭೂಮಿ ಸೂಕ್ತವಾಗಿದ್ದು, ರಸಸಾರ (PH) 6.5-7.5 ವರೆಗೆ ಇರಬೇಕು. ವೈಜ್ಞಾನಿಕ ಕ್ರಮ ಅನುಸರಿಸದೆ ಕಬ್ಬನ್ನು ಮೇಲಿಂದ ಮೇಲೆ ಬೆಳೆಯುತ್ತಿರುವುದರಿಂದ ಭೂಮಿಯ ಫಲವತ್ತತೆ ಮತ್ತು ಆ…

Read more

  • News DeskNews Desk
  • July 12, 2025
  • 0 Comments
  • 1 minute Read
ಮಹಿಳೆಯರು ಸ್ನಾನ ಮಾಡೋದನ್ನ ಕದ್ದು ಮುಚ್ಚಿ ವಿಡಿಯೋ ಮಾಡ್ತಿದ್ದ ವಿಕೃತ ಕಾಮಿ ಅರೆಸ್ಟ್‌

ಬೆಂಗಳೂರು: ಮಹಿಳೆಯರು ಸ್ನಾನ (Women Bath) ಮಾಡೋದನ್ನೇ ಕಾಯಕ ಮಾಡಿಕೊಂಡಿದ್ದ ವಿಕೃತ ಕಾಮುಕನನ್ನ ಕಾಡುಗೋಡಿ ಪೊಲೀಸರು (Kadugodi Police) ಬಂಧಿಸಿ ಪರಪ್ಪನ ಅಗ್ರಹಾರ ಜೈಲಿಗಟ್ಟಿದ್ದಾರೆ. ಹಾಜ ಮೊಯಿನುದ್ದಿನ್ ಬಂಧಿತ ಆರೋಪಿ. ಎಲೆಕ್ಟ್ರಿಕಲ್ ಕೆಲಸ ಮಾಡಿಕೊಂಡಿದ್ದ ಚನ್ನಸಂದ್ರ ಮೂಲದ ಮೊಯಿನುದ್ದಿನ್, ಮಹಿಳೆಯರು ಸ್ನಾನ ಮಾಡೋದನ್ನ…

Read more