ಮ್ಯಾನ್ಮಾರ್‌ನ ಬೌದ್ಧ ಮಠವೊಂದರ ಮೇಲೆ ವೈಮಾನಿಕ ದಾಳಿ: 4 ಮಕ್ಕಳು ಸೇರಿ 23 ಮಂದಿ ಸಾವು!
ಬ್ಯಾಂಕಾಕ್: ಮ್ಯಾನ್ಮಾರ್‌ನ ಸಾಗೈಂಗ್ ಪ್ರದೇಶದ ಬೌದ್ಧ ಮಠವೊಂದರ ಮೇಲೆ ನಡೆದ ವಾಯುದಾಳಿಯಲ್ಲಿ ಮಠದಲ್ಲಿ ಆಶ್ರಯ ಪಡೆದಿದ್ದ ಕನಿಷ್ಠ 23 ಜನರು ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸಾಗೈಂಗ್ ಪಟ್ಟಣದ ಲಿನ್ ಟಾ ಲು ಗ್ರಾಮದಲ್ಲಿರುವ ಮಠವೊಂದರ ಮೇಲೆ ರಾತ್ರಿಯಿಡೀ ನಡೆದ ವೈಮಾನಿಕ ದಾಳಿಯಲ್ಲಿ…
Read more
